Mucchibidu Manasina Kadavannu Bega Song Lyrics in Kannada – Bhavageethe Song Lyrics
PK-Music ಸಾಹಿತ್ಯ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟುಸಂಗೀತ: ರಾಘವೇಂದ್ರ ಬೀಜಾಡಿಗಾಯನ: ರಾಘವೇಂದ್ರ ಬೀಜಾಡಿ ಮುಚ್ಚಿಬಿಡು ಮನಸಿನ ಕದವನ್ನು ಬೇಗ ಹೊರಗೆ ಉಳಿಯಲಿ ಎಲ್ಲ ಜಗವೆ ಸೋತು ಮುಚ್ಚಿಬಿಡು ಮನಸಿನ ಕದವನ್ನು ಬೇಗ ಹೊರಗೆ ಉಳಿಯಲಿ ಎಲ್ಲ ಜಗವೆ ಸೋತು ಬಿಚ್ಚಿಬಿಡು ಬಚ್ಚಿಟ್ಟ ಮಾತೆಲ್ಲ ಒಮ್ಮೆ ಬಿಚ್ಚಿಬಿಡು ಬಚ್ಚಿಟ್ಟ ಮಾತೆಲ್ಲ ಒಮ್ಮೆ ಹೃದಯ ಕೇಳಲಿ ಈಗ ಬಳಿಯೆ ಕೂತು ಹೃದಯ ಕೇಳಲಿ ಈಗ ಬಳಿಯೆ ಕೂತು ಮುಚ್ಚಿಬಿಡು ಮನಸಿನ ಕದವನ್ನು ಬೇಗ ಹೊರಗೆ ಉಳಿಯಲಿ ಎಲ್ಲ ಜಗವೆ ಸೋತು…