ನಮ್ಮಮ್ಮ ಶಾರದೆ – Nammamma Sharade Song Lyrics in Kannada – Kanakadaasaru
ರಚನೆ:ಕನಕದಾಸರು ನಮ್ಮಮ್ಮ ಶಾರದೆ ಉಮಾಮಹೇಶ್ವರಿ ನಿಮ್ಮೊಳಗಿಹನಾರಮ್ಮಾ ನಮ್ಮಮ್ಮ ಶಾರದೆ ಉಮಾ ಮಹೇಶ್ವರಿ ನಿಮ್ಮೊಳಗಿಹನಾರಮ್ಮಾ ಕಮ್ಮಗೋಲನ ವೈರಿ ಸುತನಾದ ಸೊಂಡಿಲ ಹೆಮ್ಮೆಯ ಗಣನಾಥನೇ ಕಣಮ್ಮ ನಮ್ಮಮ್ಮ ಶಾರದೆ ಉಮಾ ಮಹೇಶ್ವರಿ ನಿಮ್ಮೊಳಗಿಹನಾರಮ್ಮಾ ♫♫♫♫♫♫♫♫♫♫♫♫ ಮೋರೆ ಕಪ್ಪಿನ ಭಾವ ಮೊರದಗಲದ ಕಿವಿ ಕೋರೆದಾಡೆಯನಾರಮ್ಮಾ ಮೋರೆ ಕಪ್ಪಿನ ಭಾವ ಮೊರದಗಲದ ಕಿವಿ ಕೋರೆದಾಡೆಯನಾರಮ್ಮಾ ಮೂರುಕಣ್ಣನ ಸುತ ಮುರಿದಿಟ್ಟ ಚಂದ್ರನ ಅ ಅ ಆಹ ಅಹ ಮೂರುಕಣ್ಣನ ಸುತ ಮುರಿದಿಟ್ಟ ಚಂದ್ರನ ಧೀರ ತಾ ಗಣನಾಥನೇ ಕಣಮ್ಮ.. ನಮ್ಮಮ್ಮ ಶಾರದೆ ಉಮಾ ಮಹೇಶ್ವರಿ…