ಒಂದೇ ಬಾರಿ ನನ್ನ ನೋಡಿ – Onde baari nanna nodi Lyrics in Kannada – Da Ra Bendre
ಒಂದೇ ಬಾರಿ ನನ್ನ ನೋಡಿ ಮಂದ ನಗೆ ಹಾಂಗ ಬೀರಿ ಒಂದೇ ಬಾರಿ ನನ್ನ ನೋಡಿ ಮಂದ ನಗೆ ಹಾಂಗ ಬೀರಿ ಮುಂದ ಮುಂದ ಮುಂದ ಹೋದ ಹಿಂದ ನೋಡದ ಗೆಳತಿ ಹಿಂದ ನೋಡದ ಮುಂದ ಮುಂದ ಮುಂದ ಹೋದ ಹಿಂದ ನೋಡದ ಗೆಳತಿ ಹಿಂದ ನೋಡದ ಹಿಂದ ನೋಡದ ಗೆಳತಿ ಹಿಂದ ನೋಡದ.. ಗಾಳಿ ಹೆಜ್ಜೆ ಹಿಡದ ಸುಗಂಧ ಅತ್ತ ಅತ್ತ ಹೋಗುವಂಡ ಗಾಳಿ ಹೆಜ್ಜೆ ಹಿಡದ ಸುಗಂಧ ಅತ್ತ ಅತ್ತ ಹೋಗುವಂಡ ಹೋತಾ ಮನಸು…
