ದಾಸನಾಗು ವಿಶೇಷನಾಗು – Daasanagu Visheshanagu Lyrics in Kannada
ಗಾಯಕ: ಪುತ್ತೂರು ನರಸಿಂಹನಾಯಕ್ ರಚನೆ: ಕನಕದಾಸ ಏಸು ಕಾಯಂಗಳ ಕಳೆದು ಎಂಬತ್ನಾಲ್ಕು ಲಕ್ಷ ಜೀವರಾಶಿಯನ್ನು ದಾಟಿ ಬಂದ ಈ ಶರೀರ ಏಸು ಕಾಯಂಗಳ ಕಳೆದು ಎಂಬತ್ನಾಲ್ಕು ಲಕ್ಷ ಜೀವರಾಶಿಯನ್ನು ದಾಟಿ ಬಂದ ಈ ಶರೀರ ತಾನಲ್ಲ ತನ್ನದಲ್ಲ ತಾನಲ್ಲ ತನ್ನದಲ್ಲ ಆಸೆ ಥರವಲ್ಲ ಮುಂದೆ ಬಾಹೋದಲ್ಲ ದಾಸನಾಗು ವಿಶೇಷನಾಗು ದಾಸನಾಗು ವಿಶೇಷನಾಗು ದಾಸನಾಗು ವಿಶೇಷನಾಗು ♬♬♬♬♬♬♬♬♬♬♬♬♬♬♬♬ ಆಶ ಕ್ಲೇಶ ದೋಷವೆಂಬ ಅಬ್ಧಿಯೊಳು ಮುಳುಗಿ ಅವನ ಪಾಶಕ್ಕೊಳಗಾಗದೆ ನಿರ್ದೋಷಿಯಾಗೊ ಸಂತೋಷಿಯಾಗೊ ಆಶ ಕ್ಲೇಶ ದೋಷವೆಂಬ ಅಬ್ಧಿಯೊಳು ಮುಳುಗಿ ಅವನ…