ಮುಂಗಾರು ಮಳೆಯೇ – Mungaru maleye Song Lyrics – Mungaru male Lyrics
ಚಿತ್ರ: ಮುಂಗಾರು ಮಳೆ ಮುಂಗಾರು ಮಳೆಯೇ.. ಏನು ನಿನ್ನ ಹನಿಗಳ ಲೀಲೆ ನಿನ್ನ ಮುಗಿಲ ಸಾಲೆ ಧರೆಯ ಕೊರಳ ಪ್ರೇಮದ ಮಾಲೆ ಸುರಿವ ಒಲುಮೆಯ ಜಡಿಮಳೆಗೆ ಪ್ರೀತಿ ಮೂಡಿದೆ ಯಾವ ಚಿಪ್ಪಿನಲ್ಲಿ ಯಾವ ಹನಿಯು ಮುತ್ತಾಗುವುದೊ ಒಲವು ಎಲ್ಲಿ ಕುಡಿಯೊಡೆಯುವುದೋ ತಿಳಿಯದಾಗಿದೆ ಮುಂಗಾರು ಮಳೆಯೇ.. ಏನು ನಿನ್ನ ಹನಿಗಳ ಲೀಲೆ ♫♫♫♫♫ ♫♫♫♫♫ ♫♫♫♫♫ ಭುವಿ ಕೆನ್ನೆ ತುಂಬಾ ಮುಗಿಲು ಸುರಿದ ಮುತ್ತಿನ ಗುರುತು ನನ್ನ ಎದೆಯ ತುಂಬಾ ಅವಳು ಬಂದ ಹೆಜ್ಜೆಯ ಗುರುತು ಹೆಜ್ಜೆ ಗೆಜ್ಜೆಯಾ…