ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ವಸತಿ ಯೋಜನೆ | RGHCL | ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ | Chief Minister’s 1 Lakh Houses in Bangalore
ಮುಖ್ಯಮಂತ್ರಿಗಳ 1 ಲಕ್ಷ ಬಹು ಮಹಡಿ ವಸತಿ ಯೋಜನೆ ಬೆಂಗಳೂರು ನಗರದಲ್ಲಿ ವಾಸ ಮಾಡುತ್ತಿರುವ ವಸತಿ ರಹಿತ ಬಡವರಿಗೆ ಮನೆಗಳನ್ನು ನಿರ್ಮಿಸಿ ಹಂಚಿಕೆ ಮಾಡುವ ‘ಮುಖ್ಯಮಂತ್ರಿಯವರ ಒಂದು ಲಕ್ಷ ಬಹುಮಹಡಿ ವಸತಿ ಯೋಜನೆಗೆ ಅರ್ಜಿಯನ್ನು ಸ್ವೀಕರಿಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23/08/2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21/09/2021 ಅರ್ಜಿಯನ್ನು ಯಾರು ಸಲ್ಲಿಸಬಹುದು.? ಒಂದು ಕುಟುಂಬದಲ್ಲಿ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಬಹುದು ಅರ್ಜಿ ಸಲ್ಲಿಸುವವರು ಕನಿಷ್ಠ 5 ವರ್ಷಗಳು ಅಥವಾ 5 ವರ್ಷಗಳ…