Kambada myalina gombeye Song Lyrics in Kannada
ಸಂಗೀತ: ಸಿ. ಅಶ್ವಥ್ ಗಾಯನ: ಸಂಗೀತ ಕಟ್ಟಿ ಚಲನಚಿತ್ರ: ನಾಗಮಂಡಲ ಕಂಬದಾ ಮ್ಯಾಲಿನ ಗೊಂಬಿಯೇ ನಂಬಲೇನ ನಿನ್ನ ನಗಿಯನ್ನಾ ಭಿತ್ತಿಯಾ ಮ್ಯಾಲಿನ ಚಿತ್ತಾರವೇ ಚಿತ್ತ ಗೊತ್ತ ಹೇಳ ಉತ್ತಾರವಾ ಒಬ್ಬಳೇ ನಾನಿಲ್ಲಿ ತಬ್ಬಿಬ್ಬುಗೊಂಡಿಹೆನ ಮಬ್ಬು ಹರಿಯುವುದೇನಾ ಹಬ್ಬವಾಗುವುದೇನಾ ಕಂಬದಾ ಮ್ಯಾಲಿನ ಗೊಂಬಿಯೇ ನಂಬಲೇನ ನಿನ್ನ ನಗಿಯನ್ನಾ ಭಿತ್ತಿಯಾ ಮ್ಯಾಲಿನ ಚಿತ್ತಾರವೇ ಚಿತ್ತ ಗೊತ್ತ ಹೇಳ ಉತ್ತಾರವಾ ನೀರೊಲೆಯ ನಿಗಿ ಕೆಂಡ ಸತ್ಯವೇ ಈ ಅಭ್ಯಂಜನವಿನ್ನೂ ನಿತ್ಯವೇ ಒಳ್ಳೇ ಘಮಗುಡುತಿಯಲ್ಲೆ ಸೀಗೆಯೇ ನಿನ್ನ ವಾಸನೀ ಹರಡಿರಲಿ ಹೀಗೆಯೇ ಒಬ್ಬಳೇ…