Ee hrudaya haadide Song Lyrics – Suprabhata song Lyrics – ಈ ಹೃದಯ ಹಾಡಿದೆ
ಈ ಹೃದಯ ಹಾಡಿದೆ, ಆಸೆಗಳ ತಾಳದೆ ಹುಡುಕುತ ನಿನ್ನ ಕೂಗಿದೆ ಸುಮವೇ ನಿನಗಿನ್ನು ಕೇಳದೆ ಈ ಹೃದಯ ಹಾಡಿದೆ, ಆಸೆಗಳ ತಾಳದೆ ಹುಡುಕುತ ನಿನ್ನ ಕೂಗಿದೆ ಸುಮವೇ ನಿನಗಿನ್ನು ಕೇಳದೆ ಹುಡುಕುತ ನಿನ್ನ ಕೂಗಿದೆ ಸುಮವೇ ನಿನಗಿನ್ನು ಕೇಳದೆ ಕನಸು ಮನಸಲ್ಲಿ ಉಸಿರು ಉಸಿರಲ್ಲಿ ನಿನ್ನ ಚಿಂತೆ ತುಂಬಿದೆ ಕನಸು ಮನಸಲ್ಲಿ ಉಸಿರು ಉಸಿರಲ್ಲಿ ನಿನ್ನ ಚಿಂತೆ ತುಂಬಿದೆ ಗಾಳಿಯು ಬೀಸಲು ಭ್ರಮೆಯಿಂದ ಅಲೆದಾಡಿದೆ ಹಗಲು ಇರುಳಾಗಿ ಇರುಳು ಹಗಲಾಗಿ ದಿನರಾತ್ರಿ ಓಡಿದೆ ಮರೆಯುವ ರೀತಿಯ ನನ್ನಾಣೆ…