♪ Film: |
Aa Dinagalu |
♪ |
Ilayaraja |
♪ |
Chethan |
♪ |
KM.Chaitanya |
♪ |
Syed |
♪ |
Megha |
♪ |
AANANDA |
♪ |
19 |
ಸಿಹಿಗಾಳಿ ಸಿಹಿಗಾಳಿ ಸಹಿ ಹಾಕಿದೆ ಮನಸಿನಲಿ
ಬರಿ ಮಾತು ಬರಿ ಮಾತು ಇನ್ಯಾಕೆ ಪ್ರೀತಿಯಲಿ
ನನನ ನನನನ
ನನ
ಸಿಹಿಗಾಳಿ ಸಿಹಿಗಾಳಿ ಸಹಿ ಹಾಕಿದೆ ಮನಸಿನಲಿ
ಬರಿ ಮಾತು ಬರಿ ಮಾತು ಇನ್ಯಾಕೆ ಪ್ರೀತಿಯಲಿ
ನೋಟವೊಂದೆ ಸಾಕು ದಿನವು ಬೆರೆಯಲೇಬೇಕು
ಪ್ರೇಮ ಅಮೃತದ ಗೀತೆ ಬರೆಯೋಣ ಬಾ
ಸಿಹಿಗಾಳಿ ಸಿಹಿಗಾಳಿ ಸಹಿ ಹಾಕಿದೆ ಮನಸಿನಲಿ
ಬರಿ ಮಾತು ಬರಿ ಮಾತು ಇನ್ಯಾಕೆ ಪ್ರೀತಿಯಲಿ
ಬಾನಾಡಿಗೊಂದು ಸವಿಮಾತು ಕಲಿಸುವ
ಆ ವೀಣೆಗೊಂದು ಎದೆರಾಗ ತಿಳಿಸುವ
ನದಿಗಳಿಗೆ ಅಲೆಗಳಿಗೆ ಕುಣಿವ ಮನಸು ಕೊಡುವ
ಅರಳುತಿರೋ ಹೂಗಳಿಗೆ ಒಲವ ಸುಧೆಯ ಕೊಡುವ
ನಾನಾನಾ ಬಾಳಿನ ಅರ್ಥವೇ ಪ್ರೇಮವೆಂಬುದಲ್ಲವೇ
ಪ್ರೇಮವೇ ಇಲ್ಲದೇ ನಾನು ನೀನು ಯಾಕೆ
ಸಿಹಿಗಾಳಿ ಸಿಹಿಗಾಳಿ ಸಹಿ ಹಾಕಿದೆ ಮನಸಿನಲಿ
ಬರಿ ಮಾತು ಬರಿ ಮಾತು ಇನ್ಯಾಕೆ ಪ್ರೀತಿಯಲಿ
ನೋಟವೊಂದೆ ಸಾಕು ದಿನವು ಬೆರೆಯಲೇಬೇಕು
ಪ್ರೇಮ ಅಮೃತದ ಗೀತೆ ಬರೆಯೋಣ ಬಾ
ಸಿಹಿಗಾಳಿ ಸಿಹಿಗಾಳಿ ಸಹಿ ಹಾಕಿದೆ ಮನಸಿನಲಿ
ಬರಿ ಮಾತು ಬರಿ ಮಾತು ಇನ್ಯಾಕೆ ಪ್ರೀತಿಯಲಿ
ತನನಾನನ
ನಾನನನ ನನನಾನಾ